ರೋಟರಿ ಕ್ಲಬ್ ಸುಬ್ರಹ್ಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸುಬ್ರಹ್ಮಣ್ಯ ವತಿಯಿಂದ ಐದು ಹಿರಿಯ ಶಿಕ್ಷಕರಿಗೆ ಸನ್ಮಾನ

0

ರೋಟರಿ ಕ್ಲಬ್ ಸುಬ್ರಹ್ಮಣ್ಯ ಮತ್ತು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಸುಬ್ರಹ್ಮಣ್ಯ ವತಿಯಿಂದ ಇಂದು ಐದು ಹಿರಿಯ ನಿವೃತ್ತ ಶಿಕ್ಷಕರನ್ನು ಗೌರವಿಸಲಾಯಿತು.

ಹಿರಿಯ ಶಿಕ್ಷಕರುಗಳಾದ ವಿದ್ವಾನ್ ಕೇಶವ ಭಟ್, ರಾಮ ಶರ್ಮ, ಶ ದೊಡ್ಡಣ್ಣ ಗೌಡ, ಶ ಪುಂಗವ ಗೌಡ ಮತ್ತು ಸುಬ್ರಾಯ ಗೌಡ ಇವರುಗಳನ್ನು ಅವರ ಮನೆಗೆ ತೆರಳಿ ಸನ್ಮಾನಿಸಲಾಯಿತು. ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್, ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೂ ರೋಟರಿ ಕ್ಲಬ್ ಎಲ್ಲಾ ಪದಾಧಿಕಾರಿಗಳಿಗೆ ಉಪಸ್ಥಿತರಿದ್ದರು.