ಪೆರುವಾಜೆ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ

0

ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ ಸೆ.06 ರಂದು ನಡೆಯಿತು.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಭಕ್ತಾದಿಗಳು ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.