ಸೆ.11: ಐವರ್ನಾಡು ಗ್ರಾಮ ಪಂಚಾಯತ್ ನಿವೃತ್ತ ಬಿಲ್ ಕಲೆಕ್ಟರ್ ಪುರುಷೋತ್ತಮ ಗೌಡ ಪಿ.ಯವರಿಗೆ ಬೀಳ್ಕೊಡುವ ಕಾರ್ಯಕ್ರಮ

0

ಐವರ್ನಾಡು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಕರವಸೂಲಿಗಾರರಾಗಿ 34 ವರ್ಷಗಳ ಸೇವೆ ಸಲ್ಲಿಸಿ ಆ.31 ರಂದು ವಯೋ ನಿವೃತ್ತಿಯನ್ನು ಹೊಂದಿರುವ ಪುರುಷೋತ್ತಮ ಗೌಡ ಪಿ.ಯ ರಿಗೆ ಬೀಳ್ಕೊಡುವ ಕಾರ್ಯಕ್ರಮವು ಸೆ.11 ರಂದು ಐವರ್ನಾಡು ಗ್ರಾಮ ವಿಕಾಸ ಸಭಾಭವನದಲ್ಲಿ ನಡೆಯಲಿರುವುದು.
ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಬೀಳ್ಕೊಡುವ ಸಮಾರಂಭದಲ್ಲಿ ಭಾಗವಹಿಸಬೇಕೆಂದು ಗ್ರಾಮ ಪಂಚಾಯತ್ ಅಧ್ಯಕ್ಷರು ತಿಳಿಸಿದ್ದಾರೆ.