ಪಂಜ ಗಣೇಶೋತ್ಸವಕ್ಕೆ ಭೇಟಿ ನೀಡಿದ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ ನಾರಾಯಣ ಸ್ವಾಮಿ

0

  • ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಸೆ.7 ರಂದು ರಾತ್ರಿ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ ನಾರಾಯಣ ಸ್ವಾಮಿ ಕುಟುಂಬ ಸಮೇತ ಭೇಟಿ ನೀಡಿದರು. ಬಳಿಕ ಅವರು ಪಂಜ ಪರಿಸರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕ್ಕೆ ಭೇಟಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು

ಈ ವೇಳೆ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಜಾಕೆ, ಆರಾಧನಾ ಸಮಿತಿಯ ಅಧ್ಯಕ್ಷ ಸವಿತಾರ ಮುಡೂರು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್,
ಉತ್ಸವ ಸಮಿತಿಯವರು, ಆರಾಧನಾ ಸಮಿತಿಯವರು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.