ನಾಳೆ(ಸೆ.10) ಪಯಸ್ವಿನಿ ಸ್ತ್ರೀ ಶಕ್ತಿ ಮಹಿಳಾ ವಿವಿದ್ಧೇಶ ಸಹಕಾರ ಸಂಘದ ಮಹಾಸಭೆ

0

ಸುಳ್ಯದ ಪಯಸ್ವಿನಿ ಸ್ತ್ರೀ ಶಕ್ತಿ ಮಹಿಳಾ ವಿವಿದೋದ್ಧೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ನಾಳೆ (ಸೆ.10) ಸಂಘದ ಅಧ್ಯಕ್ಷೆ ಶ್ರೀಮತಿ ಉಷಾ ಜಯರಾಮರವರ ಅಧ್ಯಕ್ಷತೆಯಲ್ಲಿ ಸುಳ್ಯದ ಸ್ತ್ರೀ ಶಕ್ತಿ ಭವನದಲ್ಲಿ ಪೂರ್ವಾಹ್ನ ಗಂಟೆ 10ರಿಂದ ನಡೆಯಲಿದೆ.