ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಸುವರ್ಣಾವಕಾಶ

0

ಬದಲಾದ ಪರೀಕ್ಷಾ ಮಾರ್ಗಸೂಚಿಗೆ ಅನುಸಾರವಾಗಿ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದಿನಾಂಕ ಸೆ. 15 & 16 ರಂದು ಬೆಳಿಗ್ಗೆ ಸಮಯ 9.30ರಿಂದ ಸಾಯಂಕಾಲ 4.00ರವರೆಗೆ ಕಡ್ಡಾಯ ಕನ್ನಡ ಪರೀಕ್ಷೆಯ ಪೂರ್ವ ಸಿದ್ದತಾ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದ್ದು, ಈ ತರಬೇತಿಯ ಸದುಪಯೋಗವನ್ನು ಪಡೆಯಲು ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ಕಡ್ಡಾಯ ಕನ್ನಡ ಪರೀಕ್ಷೆಗೆ ಇಷ್ಟೊಂದು ಮಹತ್ವ ಯಾಕೆ??
ಕರ್ನಾಟಕ ರಾಜ್ಯ ಸರಕಾರದ ಬಹುತೇಕ ನೇಮಕಾತಿಗಳಲ್ಲಿ ಇಲ್ಲಿಯವರೆಗೆ ತುಂಬಾನೇ ಮಹತ್ವ ಪಡೆಯದ ಕಡ್ಡಾಯ ಕನ್ನಡ ಪರೀಕ್ಷೆಯು ಈ ಸಲ ಗ್ರಾಮ ಆಡಳಿತ ಅಧಿಕಾರಿ ನೇಮಕಾತಿ ಪರೀಕ್ಷೆಯ ಈ ಕೆಳಗಿನ ಅಂಶಗಳು ಟರ್ನಿಂಗ್ ಪಾಯಿಂಟ್ ಆಗಲಿದೆ.

  • VAO ಹುದ್ದೆಗೆ ಅರ್ಜಿ ಸಲ್ಲಿಸಿರುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಪರೀಕ್ಷೆಯನ್ನು ಎದುರಿಸುವುದು ಕಡ್ಡಾಯವಾಗಿದೆ.

  • ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ VAO ನೇಮಕಾತಿ ಪರೀಕ್ಷೆಗೆ ಹಾಜರಾಗಲು ಅರ್ಹತೆ ಇರಲಿದೆ.

•ಉತ್ತೀರ್ಣರಾಗಲು ಕನಿಷ್ಠ 50 ಅಂಕವನ್ನು ಪಡೆಯಲೇಬೇಕು.

  • 150ಅಂಕಗಳಿಗೆ ನಡೆಯಲಿರುವ ಪರೀಕ್ಷೆ.

•ದಿನಾಂಕ 29.09.2024 ಆದಿತ್ಯವಾರದಂದು ನಡೆಯಲಿರುವ ಕಡ್ಡಾಯ ಕನ್ನಡ ಪರೀಕ್ಷೆ.
ವಿದ್ಯಾಮಾತಾ ಅಕಾಡೆಮಿಯ ಈ ತರಬೇತಿ ಕಾರ್ಯಗಾರಕ್ಕೆ ಹಾಜರಾಗಬಯಸುವ ಅಭ್ಯರ್ಥಿಗಳು ಕೂಡಲೇ ಈ ಕೆಳಗಡೆ ನೀಡಲಾಗಿರುವ ವಿಳಾಸ/ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸುವ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳತಕ್ಕದ್ದು.

ವಿದ್ಯಾಮಾತಾ ಅಕಾಡೆಮಿ
ಹಿಂದೂಸ್ತಾನ್ ಕಾಂಪ್ಲೆಕ್ಸ್,ಎ.ಪಿ.ಯಂ.ಸಿ ರೋಡ್,ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು ದ.ಕ 574201
PH: 9148935808 / 96204 68869 / 9448527606