ತಾಲೂಕು ಮಟ್ಟದ ಬಾಲಕರ ಥ್ರೋಬಾಲ್ ನಲ್ಲಿ ಬಾಳಿಲ ವಿದ್ಯಾಬೋಧಿನೀ ಪ್ರೌಢ ಶಾಲೆ ಬಾಳಿಲ ಪ್ರಥಮ

0

ಕೊಲ್ಲಮೊಗರು ಕೆ.ವಿ.ಜಿ. ಪ್ರೌಢಶಾಲೆಯಲ್ಲಿ ಸೆ. 13ಎಂದು ನಡೆದ ಸುಳ್ಯ ತಾಲೂಕು ಮಟ್ಟದ 17ರ ವಯೋಮಿತಿಯ ಬಾಲಕರ ಥ್ರೋಬಾಲ್ ಪಂದ್ಯಾಟದಲ್ಲಿ ವಿದ್ಯಾಬೋಧಿನೀ ಪ್ರೌಢ ಶಾಲೆ ಬಾಳಿಲ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.