ಸುಳ್ಯ ಯುವಜನ ಸಂಯುಕ್ತ ಮಂಡಳಿ ನೂತನ ಅಧ್ಯಕ್ಷರಾಗಿ ವಿಜಯಕುಮಾರ್ ಉಬರಡ್ಕ ಆಯ್ಕೆ

0

ಸುಳ್ಯ ಯುವಜನ ಸಂಯುಕ್ತ ಮಂಡಳಿಯ 2024-25 ನೇ ಸಾಲಿನ ಅಧ್ಯಕ್ಷರಾಗಿ ವಿಜಯಕುಮಾರ್ ಉಬರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ನಮಿತ ಬಿ.ವಿ., ಕೋಶಾಧಿಕಾರಿಯಾಗಿ ಸಂಜಯ್ ನೆಟ್ಟಾರು ಹಾಗೂ ನಿರ್ದೇಶಕರುಗಳನ್ನು ಆಯ್ಕೆ ಮಾಡಲಾಯಿತು.

ಸೆ.14 ರಂದು ಯುವಜನ ಸಂಯುಕ್ತ ಮಂಡಳಿ ವಾರ್ಷಿಕ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.