ಪೈಂದೋಡಿ ದೇವಳದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ರವರ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಪೂಜೆ

0

ಪ್ರಧಾನ ಮಂತ್ರಿ ನರೇಂದ್ರ ಮೋದಿಜಿಯವರ ಹುಟ್ಟು ಹಬ್ಬದ ಪ್ರಯುಕ್ತ ಸೆ. 17 ರಂದು ಪಂಜ ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಐವತ್ತೊಕ್ಲು ಭಾ ಜ ಪಾ ಬೂತ್ ಸಮಿತಿ ವತಿಯಿಂದ ಮಹಾಪೂಜೆ ನಡೆಯಿತು. ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.