ಕಲ್ಪತ್ತಬೈಲು ಸ.ಹಿ.ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ ಸುಳ್ಯ ಮತ್ತು ಷರಾ ಪ್ರಕಾಶನ ಸುಳ್ಯ ಇದರ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆಸಿದ ದೇಶಭಕ್ತಿ ಗೀತೆ ಗಾಯನ ಸ್ಪರ್ಧೆಯಲ್ಲಿ ಕಲ್ಪತ್ತಬೈಲು ಸರಕಾರಿ ಹಿರಿಯ ಪ್ರಾಥಮಿಕ ವಿಭಾಗದಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದು ಪ್ರೋತ್ಸಾಹಕವಾಗಿ ಪ್ರಮಾಣ ಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ಶಾಲಾ ಶಿಕ್ಷಕಿ ಶ್ರೀಮತಿ ಆಶ್ವಿತ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿ ಪತ್ರಿಕೆ ವರದಿಗಾರ ಗಣೇಶ್ ಕುಕ್ಕುದಡಿ ಸ್ವಾಗತಿಸಿ,ವಂದಿಸಿದರು.