ಏನೆಕಲ್ಲು ಗ್ರಾಮದ ಪೂಜಾರಿಮನೆ ದಿ. ದೇವರಾಜ ಪೂಜಾರಿಮನೆಯವರ ಪುತ್ರ ವಿನೋದ್ರವರು ಇಂದು ಬೆಳಿಗ್ಗೆ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರಿಗೆ ಅಂದಾಜು 35 ವರ್ಷ ವಯಸ್ಸಾಗಿತ್ತು.















ಅವಿವಾಹಿತರಾಗಿದ್ದ ಇವರು ತಾಯಿ, ಓರ್ವ ಸಹೋದರ, ಇಬ್ಬರು ಸಹೋದರಿಯರು, ಕುಟುಂಬಸ್ಥರು, ಬಂಧುಗಳನ್ನು ಅಗಲಿದ್ದಾರೆ.









