ಚೆoಬು ಗ್ರಾಮದ ಊರುಬೈಲು ಬಾಲಚಂದ್ರ ಗೌಡರು ಅಲ್ಪಕಾಲದ ಅಸೌಖ್ಯದಿಂದ ಸೆ. 21ರಂದು ರಾತ್ರಿ ನಿಧನರಾದರು.















ಅವರಿಗೆ 72 ವರ್ಷ ವಯಸ್ಸಾಗಿತ್ತು.
ಮೃತರು ಪತ್ನಿ ಗಿರಿಜಾ, ಪುತ್ರ ರಂಗಮಯೂರಿ ಕಲಾ ಶಾಲೆಯ ನಿರ್ದೇಶಕ, ಅರೆಭಾಷೆ ಅಕಾಡೆಮಿ ಸದಸ್ಯ ಲೋಕೇಶ್ ಊರುಬೈಲು, ಪುತ್ರಿಯರಾದ ಮೋಕ್ಷಿತ, ಶರ್ಮಿಳಾ, ಅಳಿಯಂದಿರು, ಸೊಸೆ, ಮೊಮ್ಮಕ್ಕಳನ್ನು, ಕುಟುಂಬಸ್ಥರು ಬಂಧುಮಿತ್ರರನ್ನು ಅಗಲಿದ್ದಾರೆ.









