ನೀತಿ ಸಂಹಿತೆ ಜಾರಿ ಹಿನ್ನಲೆ ಶಾಸಕಿ ಭಾಗೀರಥಿ ಮುರುಳ್ಯ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ

0

ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಸುಳ್ಯ ವಿಧಾನ ಸಭಾ ಶಾಸಕಿ ಭಾಗೀರಥಿ ಮುರುಳ್ಯ ಮುಂದಿನ ಆದೇಶದವರೆಗೆ ಸುಳ್ಯ ಮತ್ತು ಕಡಬ ಶಾಸಕರ ಕಛೇರಿಯಲ್ಲಿ ಸಾರ್ವಜನಿಕ ಭೇಟಿಗೆಲಭ್ಯರಿರುವುದಿಲ್ಲ .ಬದಲಾಗಿ ಸೋಮವಾರ ದಿನಗಳಲ್ಲಿ ಸುಳ್ಯದ ಭಾರತೀಯ ಜನತಾ ಪಾರ್ಟಿ ಕಛೇರಿಯಲ್ಲಿ ಲಭ್ಯವಿರಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ