ಕೊಡಗು ಸಂಪಾಜೆ : ಕಾರುಗಳ ಮಧ್ಯೆ ಡಿಕ್ಕಿ, ಪ್ರಯಾಣಿಕರು ಅಪಾಯದಿಂದ ಪಾರು

0

ಕಾರು ಕಾರಿನ ನಡುವೆ ಡಿಕ್ಕಿಯಾಗಿ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸೆ 23 ರಂದು ಸಂಜೆ ಕೊಡಗು ಸಂಪಾಜೆ ಪೆಟ್ರೋಲ್ ಪಂಪ್ ಬಳಿ ನಡೆದಿದೆ.

ಸುಳ್ಯದಿಂದ ಮಡಿಕೇರಿಗೆ ಹೋಗುವ ಕಾರು ಮತ್ತು ಮಡಿಕೇರಿಯಿಂದ ಸುಳ್ಯಕ್ಕೆ ಬರುವ ಕಾರಿನ ನಡುವೆ ಪರಸ್ಪರ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೊಡಗು ಸಂಪಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ವಾಹನಗಳು ಜಖo ಗೊಂಡಿದೆ.