ಬಿಜೆಪಿ ದ.ಕ.ಜಿಲ್ಲಾ ಅಸಂಘಟಿತ ಪ್ರಕೋಷ್ಟದ ಜಿಲ್ಲಾ ಸದಸ್ಯರಾಗಿ ವಿನುತಾ ಪಾತಿಕಲ್ಲು

0

ದಕ್ಷಿಣ ಕನ್ನಡ‌ ಜಿಲ್ಲಾ ಬಿಜೆಪಿ ಅಸಂಘಟಿತ ಪ್ರಕೋಷ್ಟದ ಜಿಲ್ಲಾ ಸದಸ್ಯರಾಗಿ ಮಂಡೆಕೋಲು ಗ್ರಾ.ಪಂ. ಸದಸ್ಯೆ ಶ್ರೀಮತಿ ವಿನುತಾ ಪಾತಿಕಲ್ಲು ಆಯ್ಕೆಯಾಗಿದ್ದಾರೆ.