ಸುಳ್ಯ ಎನ್.ಎಂ.ಸಿ. ರಾಷ್ಟ್ರೀಯ ಸೇವಾ ಯೋಜನೆಯ ಯೂನಿಟ್ ಫಸ್ಟ್ ಯೋಜನಾಧಿಕಾರಿ ಚಿತ್ರಲೇಖ ಕೆ.ಎಸ್.ರಿಗೆ ವಿಶ್ವವಿದ್ಯಾಲಯ ಮಟ್ಟದ ಅತ್ಯುತ್ತಮ ಯೋಜನಾಧಿಕಾರಿ ಪ್ರಶಸ್ತಿ

0

ಸುಳ್ಯದ ನೆಹರು ಮೆಮೋರಿಯಲ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೂನಿಟ್ ಫಸ್ಟ್ ಯೋಜನಾಧಿಕಾರಿ ಚಿತ್ರಲೇಖ ಕೆ.ಎಸ್ ರವರು ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ ಅತ್ಯುತ್ತಮ ರಾಷ್ಟ್ರೀಯ ಯೋಜನಾಧಿಕಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.


ಸೆ. 26ರಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆಯಲಿರುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕುಲಪತಿಗಳಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.