ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ್ ಕುಕ್ಕೆಶ್ರೀ ಸುಬ್ರಹ್ಮಣ್ಯ ಭೇಟಿ

0

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ಇದರ ರಾಜ್ಯಾಧ್ಯಕ್ಷ ಹುಲಿಕಲ್ ನಟರಾಜ್ ದಂಪತಿಗಳು ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೆ.26 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಪರಿಷತ್ತಿನ ಜಿಲ್ಲಾಧ್ಯಕ್ಷರು, ಸಿ.ಪಿ.ಸಿ.ಆರ್.ಐ ನ ಗೋಪಾಲಕೃಷ್ಣ, ಗೋಪಾಲ ಎಣ್ಣೆಮಜಲು ಉದಯಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.