ಮರ್ಕಂಜ : ಬಾವಿ ಅಗೆತ ಕಾರ್ಯಚರಣೆ ಇಂದು ಮತ್ತೆ ಆರಂಭ

0

ಮರ್ಕಂಜದ ಮಿತ್ತಡ್ಕದ ಮೋಹನರವರ ಪತ್ನಿ ಶೋಭಾಲತಾ ಎಂಬವರು ಕಾಣೆಯಾದ ಹಿನ್ನೆಲೆಯಲ್ಲಿ ಬಾವಿಗೆ ಹಾರಿರಬಹುದೆಂಬ ಅನುಮಾನದಿಂದ ಬಾವಿಯನ್ನು ಅಗೆದು ನೋಡುವ ಕಾರ್ಯಚರಣೆ ನಿನ್ನೆಯಿಂದ ಆರಂಭವಾಗಿದ್ದು, ನಿನ್ನೆ ರಾತ್ರಿಯವರೆಗೆ ಕೆಲಸ ನಡೆಸಿ ರಾತ್ರಿ ಸ್ಥಗಿತಗೊಳಿಸಲಾಗಿತ್ತು.

ಇದೀಗ ಬಾವಿ ಅಗೆಯುವ ಕಾರ್ಯಚರಣೆ ಮತ್ತೆ ಆರಂಭವಾಗಿರುವುದಾಗಿ ತಿಳಿದು ಬಂದಿದೆ.