ಸಂಪಾಜೆ ಹಾಸ್ಟೆಲ್ ನಲ್ಲಿ ಬಾಲಕನ ಮರ್ಮಾಂಗ ಹಿಡಿದೆಳೆದ ಪ್ರಕರಣ

0

ಹಾಸ್ಟೆಲ್ ಅಡುಗೆ ಸಿಬ್ಬಂದಿ ಅಮಾನತು

ಕೊಡಗು ಸಂಪಾಜೆ ಹಾಸ್ಟೆಲ್ ನಲ್ಲಿ ಬಾಲಕನ ಮರ್ಮಾಂಗ ಹಿಡಿದೆಳೆದ ಪ್ರಕರಣಕ್ಕೆ ಸಂಬಂಧಿಸಿ ಹಾಸ್ಟೆಲ್ ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ತಿಳಿದುಬಂದಿದೆ.

ಹಾಸ್ಟೆಲ್ ನಲ್ಲಿ 12 ವರ್ಷದ ಬಾಲಕನ ಮರ್ಮಾಂಗ ವನ್ನು ಸಹಪಾಠಿ ವಿದ್ಯಾರ್ಥಿಗಳು ಹಿಡಿದೆಳೆದು ಮರ್ಮಾಂಗಕ್ಕೆ ಏಟಾಗಿತ್ತು. ಬಳಿಕ ಯುವಕನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.

ಪ್ರಕರಣಕ್ಕೆ ಸಂಬಂಧಿಸಿ ಹಾಸ್ಟೆಲ್ ಅಡುಗೆ ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ತಿಳಿದುಬಂದಿದೆ.