ನೆಜಿಮಾ ನೆಟ್ಟಾರು ನಿಧನ

0

ಬೆಳ್ಳಾರೆ ಗ್ರಾಮದ ನೆಟ್ಟಾರು ನೆಜಿಮಾರವರು ಸೆ.27 ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು.
ಅವರಿಗೆ 46 ವರ್ಷ ಪ್ರಾಯವಾಗಿತ್ತು.
ಮೃತರು ಪತಿ ಬೆಳ್ಳಾರೆ ಮಸೀದಿಯ ಆಡಳಿತ ಮಂಡಳಿ ಸದಸ್ಯ ಹನಿಫ್ ಇಬ್ಬರು ಪುತ್ರರು,ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.