ಉಬರಡ್ಕ ಯುವಕ ಮಂಡಲ, ಪಂಚಾಯತ್ ನಿಂದ ಸ್ವಚ್ಛತಾ ಕಾರ್ಯಕ್ರಮ

0

ಯುವಕ ಮಂಡಲ ಉಬರಡ್ಕ ಮಿತ್ತೂರು ಹಾಗೂ ಗ್ರಾಮ ಪಂಚಾಯತ್ ಉಬರಡ್ಕ ಮಿತ್ತೂರು ಇದರ ವತಿಯಿಂದ ಉಬರಡ್ಕ ಬಸ್ ತಂಗುದಾಣ ಸ್ವಚ್ಛತೆ ಮತ್ತು ಉಬರಡ್ಕ ಪೇಟೆಯಲ್ಲಿ ಸ್ವಚ್ಛತೆ ಕಾರ್ಯಕ್ರಮವನ್ನು ಗಾಂಧಿಜಯಂತಿ ಪ್ರಯುಕ್ತ ಮಾಡಲಾಯಿತು.


ಈ ಸಂದರ್ಭದಲ್ಲಿ ಯುವಕ ಮಂಡಲದ ಎಲ್ಲಾ ಪದಾಧಿಕಾರಿಗಳು, ಪಂಚಾಯತ್ ಪಿ.ಡಿ.ಓ, ಅಧ್ಯಕ್ಷರು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.