ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ

0

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ಕಟ್ಟುವ ಕಾರ್ಯಕ್ರಮ ಅ.03 ರಂದು ನಡೆಯಿತು.
ದೇವಸ್ಥಾನದ ಪ್ರದಾನ ಅರ್ಚಕ ಉದಯಕುಮಾರ್ ಕೆ.ಟಿ.ಪೂಜಾ ಕಾರ್ಯ ನೆರವೇರಿಸಿದರು.


ಈ ಸಂದರ್ಭದಲ್ಲಿ ದೇವಸ್ಥಾನದ ವ್ಯ.ಸ.ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು,ಸ.ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.