ಅ. 5: ಬೆಳ್ಳಾರೆ ವಿಜಯ ಇಂಡಸ್ಟ್ರೀಸ್ ನಲ್ಲಿ ಆಯುಧ ಪೂಜೆ

0

ಬೆಳ್ಳಾರೆಯ ಮೇಲಿನ ಪೇಟೆಯ ನ್ಯೂ ಕಾಂಪ್ಲೆಕ್ಸ್ ನಲ್ಲಿರುವ ವಿಜಯಾ ಇಂಡಸ್ಟ್ರೀಸ್ ನಲ್ಲಿ ಬ್ರಹ್ಮಶ್ರೀ ವೇ.ಮೂ. ಕುಂಟಾರು ವಾಸುದೇವ ತಂತ್ರಿ ಹಾಗೂ ಬ್ರಹ್ಮ ಶ್ರೀ ವೇ.ಮೂ. ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಆಯುಧ ಪೂಜೆ ಅ. 5ರಂದು ನಡೆಯಲಿದೆ. ಗ್ರಾಹಕರು ಪೂಜೆಗೆ ಆಗಮಿಸುವಂತೆ ಮಾಲಕರು ತಿಳಿಸಿದ್ದಾರೆ.