ಎಡಮಂಗಲ: ನವರಾತ್ರಿ ಉತ್ಸವ

0

ಎಡಮಂಗಲ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನ ದಲ್ಲಿ ಅ. 3 ರಂದು ನವರಾತ್ರಿ ಉತ್ಸವ ಆರಂಭ ಗೊಂಡಿದೆ.
ಈ ಸಂದರ್ಭದಲ್ಲಿ ದೇವಿಗೆ ವಿಶೇಷ ಅಲಂಕಾರ, ವಿಶೇಷ ಪೂಜೆ,ಸೇವೆಗಳು, ಅನ್ನಸಂತರ್ಪಣೆ ನಡೆಯುತ್ತದೆ.