ಮುಪ್ಪೇರಿಯ ಗ್ರಾಮದ ಮರುವದಗುಂಡಿ ಜತ್ತಪ್ಪ ಗೌಡ (ಹುದೇರಿ)ರವರು ಅಲ್ಪ ಕಾಲದ ಅಸೌಖ್ಯದಿಂದ ಅ.1ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 72 ವರುಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ನೀಲಮ್ಮ, ಪುತ್ರರಾದ ರಮೇಶ್, ಸುರೇಶ್, ಶ್ರೀಮತಿ ಭಾಗೀರಥಿ, ಶ್ರೀಮತಿ ವೇದಾವತಿ, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಕುಟುಂಬಸ್ಥರು ಬಂಧುಮಿತ್ರರನ್ನು ಅಗಲಿದ್ದಾರೆ.