ಸಿಂಚನ ರೈ ಯೋಗಾಸನದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಕರ್ನಾಟಕ ಸರಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸುಳ್ಯ ಹಾಗೂ ಪಯಸ್ವಿನಿ ಅನುದಾನಿತ ಪ್ರೌಢಶಾಲೆ ಜಾಲ್ಸೂರು ಇದರ ಜಂಟಿ ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಯೋಗಾಸನ ಸ್ಪರ್ಧೆ 24 ಆಗಸ್ಟ್ 2024 ಶನಿವಾರ ದಂದು ಪಯಸ್ವಿನಿ ಪ್ರೌಢಶಾಲೆ ಜಾಲ್ಸೂರು ನಲ್ಲಿ ಆಯೋಜಿಸಲಾಗಿತ್ತು. ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಕೆ. ಪಿ ಎಸ್. ಬೆಳ್ಳಾರೆ ಶಾಲೆಯ ವಿದ್ಯಾರ್ಥಿನಿ ಎಸ್. ಸಿಂಚನ ರೈ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಗಿದ್ದಾರೆ.


ಇವರು ನಿರಂತರ ಯೋಗ ಕೇಂದ್ರ ನಿಂತಿಕಲ್ಲು ಇಲ್ಲಿ ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ರವರು ಜೊತೆ ಮಾರ್ಗದರ್ಶನ ಪಡೆಯುತ್ತಿದ್ದಾರೆ.