ಸುಳ್ಯ ಚೆನ್ನಕೇಶವ ದೇವಸ್ಥಾನದ ಒಳಾಂಗಣದಲ್ಲೇ ವಾಹನಗಳಿಗೆ ಆಯುಧಪೂಜೆ

0

ಸುಳ್ಯ ಚೆನ್ನಕೇಶವ ದೇವಸ್ಥಾನದ ಒಳಾಂಗಣದಲ್ಲಿ ವಾಹನಗಳಿಗೆ ಆಯುಧ ಪೂಜೆಗಳನ್ನು ಮಾಡಲಾಗುತ್ತಿದೆ.

ಪ್ರತೀ ವರ್ಷವೂ ದೇವಸ್ಥಾನದ ಹೊರಾಂಗಣದಲ್ಲಿ ವಾಹನಗಳಿಗೆ ಪೂಜೆ ಮಾಡಲಾಗುತಿತ್ತು. ಆದರೆ ಕಳೆದ ಎರಡು ದಿನಗಳಿಂದ ದೇವಸ್ಥಾನದ ಮುಖ್ಯದ್ವಾರದಿಂದ ವಾಹನಗಳನ್ನು ದೇವಸ್ಥಾನದ ಒಳಾಂಗಣಕ್ಕೆ ಕೊಂಡು ಹೋಗಿ ಅಲ್ಲಿ ಪೂಜೆ ಮಾಡಲಾಗುತ್ತಿದೆ.