ವಿದ್ಯಾಮಾತಾ ಅಕಾಡೆಮಿಯಲ್ಲಿ VAO ಮತ್ತು PDO ನೇಮಕಾತಿ ಪರೀಕ್ಷೆಗಳ ಪೂರ್ವ ಸಿದ್ದತಾ ತರಬೇತಿ ಪ್ರಾರಂಭ

0

VAO ಮತ್ತು PDO ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಗೆ ತರಬೇತಿ ಪ್ರಾರಂಭಿಸಿದ ವಿ. ಅಕಾಡೆಮಿ

ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ VAO ಮತ್ತು PDO ನೇಮಕಾತಿಗಳಿಗೆ ಅರ್ಜಿ ಸಲ್ಲಿಸಿರುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪೂರ್ವ ಸಿದ್ದತಾ ತರಬೇತಿಯನ್ನು ಪ್ರಾರಂಭಿಸಿದ್ದು, ಈ ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು ತರಬೇತಿಯ ಸದುಪಯೋಗ ಪಡಿಸಿಕೊಳ್ಳಲು ವಿದ್ಯಾಮಾತಾ ಅಕಾಡೆಮಿಯು ಅವಕಾಶ ಕಲ್ಪಿಸಿದೆ.
ತರಗತಿಗಳು ರಾತ್ರಿ ಸಮಯ 8.00pm ರಿಂದ 9.00pmರ ವರೆಗೆ ನಡೆಯಲಿದ್ದು, ಈ ತರಗತಿಯ ಸದುಪಯೋಗ ಪಡೆದುಕೊಳ್ಳಲು ಇಚ್ಛಿಸುವವವರು ಈ ಕೂಡಲೇ ವಿದ್ಯಾಮಾತಾ ಅಕಾಡೆಮಿಯ ಕಚೇರಿಯನ್ನು ಸಂಪರ್ಕಿಸಿ ದಾಖಲಾತಿಯನ್ನು(Admission) ಪಡೆದುಕೊಳ್ಳಬೇಕು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಯನ್ನು ಪಡೆಯಲು ವಿದ್ಯಾಮಾತಾ ಅಕಾಡೆಮಿಯನ್ನು ಸಂಪರ್ಕಿಸಿ:

PH: 9148935808 / 9448527606 / 96204 68869