ಅ. 12ರ ತನಕ ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನದ ಅಮ್ಮನವರ ಸನ್ನಿಧಿಯಲ್ಲಿ ಶ್ರೀ ನವರಾತ್ರಿ ಮಹೋತ್ಸವ

0

ಬೆಳ್ಳಾರೆಯ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವಗಳು ಅ. 12ರ ತನಕ ನಡೆಯಲಿದೆ.
ಅ. 3ರಂದು ಬೆಳಿಗ್ಗೆ ದೀಪೋಜ್ವಲನ ನಡೆಯಿತು. ಪ್ರತೀ ದಿನ ಮಧ್ಯಾಹ್ನ ಉಭಯ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯುತ್ತಿದೆ.