ಸುಳ್ಯ ಶ್ರೀ ಶಾರದಾಂಬ ದಸರಾ ಉತ್ಸವ -ಎರಡನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮ ಆರಂಭ

0

ಬಾಲಕೃಷ್ಣ ಮಂಜೇಶ್ವರ ಹಾಗೂ ಶಿಷ್ಯ ವೃಂದದವರಿಂದ ನೃತ್ಯಸಂಕಲ್ಪಂ

ಸುಳ್ಯ ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿಯ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ -2024ರ ಎರಡನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮವು ಆರಂಭಗೊಂಡಿದೆ.

ಎರಡನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನಾಟ್ಯ ನಿಲಯಂ ಗುರು ಬಾಲಕೃಷ್ಣ ಮಂಜೇಶ್ವರ ಹಾಗೂ ಶಿಷ್ಯ ವೃಂದದವರಿಂದ ‘ನೃತ್ಯ ಸಂಕಲ್ಪಂ’ ಭರತನಾಟ್ಯ ಕಾರ್ಯಕ್ರಮ ಜರುಗುತ್ತಿದೆ.