ಪಾಲೆಪ್ಪಾಡಿ : ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

0

ಐವರ್ನಾಡು ಗ್ರಾಮದ ಪಾಲೆಪ್ಪಾಡಿ ಮಂಜುಶ್ರೀ ಗೆಳೆಯರ ಬಳಗದ ವತಿಯಿಂದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮವು ಸಂಘದ ಕಟ್ಟಡದಲ್ಲಿ ಅ.11 ರಂದು ನಡೆಯಿತು.