ಕೊಯನಾಡು ಶ್ರೀ ಮಹಾಗಣಪತಿ ದೇಗುಲದಲ್ಲಿ ಆಯುಧಪೂಜೆ

0

ಕೊಡಗು ಸಂಪಾಜೆ ಗ್ರಾಮದ ಕೊಯನಾಡು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಆಯುಧಪೂಜೆಯು ಅ.11ರಂದು ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.