ಅ.17: ದೇವರಕಾನದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

0

ಅ.17: ದೇವರಕಾನದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ಮುರುಳ್ಯ ದೇವರಕಾನ ಶ್ರೀ ಲಕ್ಷ್ಮಿ ನರಸಿಂಹ ಸೇವಾ ಟ್ರಸ್ಟ್ ಇದರ ಪ್ರಾಯೋಜಕತ್ವ ದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆ ( ಅಂದತ್ವ ವಿಭಾಗ ) ಇದರ ಜಂಟಿ ಆಶ್ರಯ ದಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ಅ.17ರಂದು ದೇವರಕಾನ ಲಕ್ಷ್ಮೀ ನರಸಿಂಹ ದೇವಸ್ಥಾನದ ಸಭಾ ಭವನದಲ್ಲಿ ನಡೆಯಲಿದೆ ಎಂದು ದೇವಳದ ಆಡಳಿತ ಮಂಡಳಿ ತಿಳಿಸಿದೆ.