ಜಗನ್ನಾಥ ಆಲಡ್ಕ ನಿಧನ

0

ದ.ಕ ಸಂಪಾಜೆ ಗ್ರಾಮದ ಆಲಡ್ಕ ನಿವಾಸಿ ಜಗನ್ನಾಥ ಆಲಡ್ಕ ಅಲ್ಪ ಕಾಲದ ಅಸೌಖ್ಯದಿಂದ ಸ್ವ ಗೃಹದಲ್ಲಿ ಅ 12 ರಂದು ನಿಧನರಾದರು.

ಅವರಿಗೆ 26 ವರ್ಷ ವಯಸ್ಸಾಗಿತ್ತು.

ಕೆಲವು ಕಾಲದಿಂದ ಅಸೌಖ್ಯ ದಿಂದ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು , ಚಿಕಿತ್ಸೆ ಫಲಿಸದೆ ನಿಧನರಾದರು.

ಮೃತರು ತಂದೆ ಬೊಗ್ರ ,ತಾಯಿ ಕಮಲ, ಸಹೋದರ ಮಲ್ಲೇಶ, ಬಂಧು – ಮಿತ್ರರನ್ನು ಅಗಲಿದ್ದಾರೆ.