ನಿವೃತ್ತ ಯೋಧ ಕೃಷ್ಣಪ್ರಸಾದ ಕೂಜುಗೋಡು ನಿಧನ

0

ಐನೆಕಿದು ಗ್ರಾಮದ ನಿವಾಸಿ, ಮಾಜಿ ಸೈನಿಕ ಕೃಷ್ಣಪ್ರಸಾದ ಕೂಜುಗೋಡು ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರು ಆಸ್ಪತ್ರೆ ಯಲ್ಲಿ ಅ.13 ರಂದು ರಂದು ನಿಧನರಾದರು.

ಅವರಿಗೆ 44 ವರ್ಷ ವಯಸ್ಸಾಗಿತ್ತು.
ಭಾರತೀಯ ಸೇನೆಯಲ್ಲಿ ಸುಮಾರು 23 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಇಂದು ನಿವೃತ್ತ ಸೈನಿಕರ ಸಂಘದ ಸದಸ್ಯರಿಂದ ಅಂತಿಮ ಗೌರವ ಸಲ್ಲಿಕೆಯ ಬಳಿಕ ಅಂತ್ಯ ಸಂಸ್ಕಾರ ನಡೆಯಲಿದೆ.
ಮೃತರು ಪತ್ನಿ ಸವಿತಾ, ಪುತ್ರಿಯರಾದ ಸಾದ್ವಿ, ಸಾಕ್ಷಿ ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.