ನಾಳೆ (ಅ.19) ಕರೆಂಟಿಲ್ಲ

0

ಅ.19ರ ಶನಿವಾರ ದಂದು ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೊ, ತೊಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವಾರ, , ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಗ್ಗೆ 10:00 ರಿಂದ ಸಂಜೆ 6:00 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ‌ಪ್ರಕಟಣೆ ತಿಳಿಸಿದೆ.