ತಿರುವನಂತಪುರದ ಮ್ಯಾರಥಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿಗೆ ದ್ವಿತೀಯ ಸ್ಥಾನ

0

ಅಕ್ಟೋಬರ್ 13 ರಂದು ಕೇರಳದ ತಿರುವನಂತಪುರದಲ್ಲಿ ನಡೆದ 21ಕಿ.ಮೀ ಮ್ಯಾರಥಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿಗೆ ದ್ವಿತೀಯ ಸ್ಥಾನದೊಂದಿಗೆ 5000/ ನಗದು ಬಹುಮಾನ ಪಡೆದುಕೊಂಡಿದ್ದಾರೆ. . ಬಳ್ಪ ಗ್ರಾಮದ ಕೊಡೆಂಕಿರಿ ವಾಚಣ್ಣ ಗೌಡ ಮತ್ತು ದಮಯಂತಿ ದಂಪತಿಗಳ ಪುತ್ರಿ.