ಆನೆಗುಂಡಿ: ಕಾರುಗಳ ಮಧ್ಯೆ ಅಪಘಾತ – ಜಖಂ

0

ಎರಡು ಕಾರುಗಳ ಮಧ್ಯೆ ಪರಸ್ಪರ ಅಪಘಾತ ಸಂಭವಿಸಿ ಜಖಂಗೊಂಡ ಘಟನೆ ಕನಕಮಜಲು ಗ್ರಾಮದ ಆನೆಗುಂಡಿಯಲ್ಲಿ ಅ.20ರಂದು ಬೆಳಿಗ್ಗೆ ಸಂಭವಿಸಿದೆ.
ಆನೆಗುಂಡಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಎರಡೂ ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಕಾರುಗಳ ಮುಂಭಾಗ ಜಖಂಗೊಂಡಿರುವುದಾಗಿ ತಿಳಿದುಬಂದಿದೆ.