ಅಮರಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಿಂದ ವಿಧಾನ ಪರಿಷತ್ ಚುನಾವಣೆಗೆ ಮತದಾನ

0

ವಿಧಾನಪರಿಷತ್ ಚುನಾವಣೆ ನಡೆಯುತ್ತಿದ್ದು ಅಮರಮುಡ್ನೂರು ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರು ‌ಮತ ಚಲಾವಣೆ ಬಳಿಕ ಮಾಡಿದ ಬಳಿಕ ಮತ ಕೇಂದ್ರದ ಹೊರಗೆ ನಿಂತು ಫೋಟೊ ಕ್ಲಿಕ್ಕಿಸಿಕೊಂಡರು.

ಬಿಜೆಪಿ ಬೆಂಬಲಿತ
ಗ್ರಾಮ ಪಂಚಾಯತ್
ಅಧ್ಯಕ್ಷರು,ಉಪಾಧ್ಯಕ್ಷರು,ಮತ್ತುಸದಸ್ಯರುಗಳು,
ಅಮರಮುಡ್ನೂರು ಬಿಜೆಪಿ ಗ್ರಾಮ ಸಮಿತಿಯ ಸಂಚಾಲಕರು,ಗ್ರಾಮ ಸಮಿತಿಅಧ್ಯಕ್ಷರು,ಕಾರ್ಯದರ್ಶಿ, ಚೊಕ್ಕಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಕ್ಷದ ಕಾರ್ಯಕರ್ತರು
ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.