ಪಂಜ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಿಂದ ವಿಧಾನ ಪರಿಷತ್ ಚುನಾವಣೆಗೆ ಮತದಾನ

0

ವಿಧಾನಪರಿಷತ್ ಚುನಾವಣೆ ನಡೆಯುತ್ತಿದ್ದು ಪಂಜ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರು ‌ಮತ ಚಲಾವಣೆ ಬಳಿಕ ಮಾಡಿದ ಬಳಿಕ ಮತ ಕೇಂದ್ರದ ಹೊರಗೆ ನಿಂತು ಫೋಟೊ ಕ್ಲಿಕ್ಕಿಸಿಕೊಂಡರು.
ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್
ಅಧ್ಯಕ್ಷರು,ಉಪಾಧ್ಯಕ್ಷರು,ಮತ್ತುಸದಸ್ಯರುಗಳು, ಪಕ್ಷದ ಮುಖಂಡರು, ಕಾರ್ಯಕರ್ತರು
ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.