ಮಂಡೆಕೋಲು ಗ್ರಾ.ಪಂ. ಸದಸ್ಯರಿಂದ ಮತದಾನ

0

ವಿಧಾನ ಪರಿಷತ್ ಚುನಾವಣೆಯಲ್ಲಿ ಪಂಚಾಯತ್ ಗಳಲ್ಲಿ ಮತದಾನ ನಡೆಯುತಿದ್ದು, ಮಂಡೆಕೋಲು ಗ್ರಾ.ಪಂ. ಸದಸ್ಯರು ಮತದಾನ ನಡೆಸಿದರು.