ಆಲೆಟ್ಟಿ ಗ್ರಾಮ ಪಂಚಾಯತಿನಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರಿಂದ ಮತದಾನ

0

ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಇಂದು ಆಲೆಟ್ಟಿ ಗ್ರಾಮ ಪಂಚಾಯತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಅವರ ಪರ ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯರು ಮತದಾನ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸತ್ಯಕುಮಾರ್ ಆಡಿಂಜ, ಮುತ್ತಪ್ಪ ಪೂಜಾರಿ ಮೊರಂಗಲ್ಲು, ಚಂದ್ರಕಾಂತ ನಾರ್ಕೋಡು, ಧರ್ಮಪಾಲ ಕೊಯಿಂಗಾಜೆ, ಸತ್ಯಪ್ರಸಾದ್ ಗಬ್ಬಲ್ಕಜೆ, ಮೀನಾಕ್ಷಿ ಕುಡೇಕಲ್ಲು, ಕುಸುಮ ಬಿಲ್ಲರಮಜಲು ಹಾಜರಿದ್ದರು.