ಕನಕಮಜಲು ಗ್ರಾಮದ ಕಾಪಿಲ ಗುಡ್ಡಪ್ಪ ಗೌಡರ ಧರ್ಮಪತ್ನಿ ಶ್ರೀಮತಿ ದೇವಕಿ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಅ..26ರಂದು ನಿಧನರಾದರು. ಅವರಿಗೆ 70 ವರ್ಷ ವಯಸ್ಸಾಗಿತ್ತು.















ಮೃತರು ಪುತ್ರರಾದ ಆನಂದ, ಸುನಂದ, ಪುತ್ರಿ ಗೀತ ಸೇರಿದಂತೆ ಸೊಸೆಯಂದಿರು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.










