ಶಾಸಕಿ ಭಾಗೀರಥಿ ಮುರುಳ್ಯ ಪ್ರತೀ ಸೋಮವಾರದಂದು ಸುಳ್ಯ ತಾಲೂಕು ಪಂಚಾಯತ್ ಕಚೇರಿಯಲ್ಲಿ ಸಾರ್ವಜನಿಕರ ಸಂಪರ್ಕಕ್ಕೆ ಲಭ್ಯ

0

ವಿಧಾನಪರಿಷತ್ ಉಪಚುನಾವಣೆಯ ನೀತಿಸಂಹಿತೆಯಿಂದ ಹಿನ್ನಲೆ ಸೇವೆಗೆ ಲಭ್ಯರಿಲ್ಲದ ಶಾಸಕರು ಅ. 28 ರಿಂದ ಪ್ರತಿ ಸೋಮವಾರ ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರಲಿದ್ದಾರೆ.

ಹಾಗೂ ಪ್ರತಿ ಮಂಗಳವಾರ ಕಡಬ ತಾಲೂಕು ಕಛೇರಿಯಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2.30ರ ತನಕ ಲಭ್ಯರಿರಲಿದ್ದಾರೆ. ಸಾರ್ವಜನಿಕರು ಸದುಪಯೋಗವನ್ನು ಪಡೆದುಕೊಳ್ಳುವಂತೆ ಶಾಸಕರ ಕಛೇರಿಯಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.