ಸರೋಜಿನಿ ಉಜಿರುಗುಳಿ ನಿಧನ

0

ಸುಳ್ಯ‌ ಕುರುಂಜಿಭಾಗ್ ನಿವಾಸಿ ನಾರಾಯಣ ಪೂಜಾರಿಯವರ ಪತ್ನಿ ಶ್ರೀಮತಿ ಸರೋಜಿನಿ ಎಂಬವರು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.

ಮಧ್ಯಾಹ್ನ ಊಟ ಮಾಡಿ ಮಲಗಿದ್ದ ಅವರು ಸಂಜೆ 5 ಗಂಟೆಯಾದರೂ ಏಳದಿದ್ದಾಗ ಮನೆಯವರು ನೋಡಿದಾಗ ಅವರು ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.