ಸುಳ್ಯದ ಗ್ರಾಮ ದೇವಾಲಯವಾಗಿರುವ ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರ ಸನ್ನಿಧಿಯಲ್ಲಿ ವರ್ಷಂಪ್ರತಿಯಂತೆ ಕಾರ್ತಿಕ ಮಾಸದ ಒಂದು ತಿಂಗಳ ಕಾಲ ನಡೆಯುವ ಕಾರ್ತಿಕ ದೀಪೋತ್ಸವವು ನ.2ರಿಂದ ಡಿ.1ರವರೆಗೆ ಜರುಗಲಿದೆ.















ಕಾರ್ತಿಕ ದೀಪೋತ್ಸವ ಪ್ರಯುಕ್ತ ಒಂದು ತಿಂಗಳ ಕಾಲ ಪ್ರತಿ ದಿನ ಸಂಜೆ 6.30ರಿಂದ ರಾತ್ರಿ 7.30ರವರೆಗೆ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮವು ಜರುಗಲಿದೆ.










