ಅಯೋದ್ಯೆಯ ಶ್ರೀ ರಾಮ ಜನ್ಮಭೂಮಿಯಲ್ಲಿ ನಡೆದ ಕರಸೆವೇಯಲ್ಲಿ ಹುತಾತ್ಮರಾದವರನ್ನು ಸ್ಮರಿಸುವ ಸಲುವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡದ ನೇತೃತ್ವದಲ್ಲಿ ರಕ್ತದಾನ ಶಿಬಿರವು
ಕೆ ವಿ ಜಿ ಮೆಡಿಕಲ್ ಆಸ್ಪತ್ರೆಯ ರಕ್ತ ನಿಧಿಯಲ್ಲಿ ನ. 4 ರಂದು ನಡೆಯಿತು.
















ಈ ಸಂದರ್ಭದಲ್ಲಿ ವಿ.ಹೆಚ್.ಪಿ ಪ್ರಖಂಡ ಅಧ್ಯಕ್ಷ ಸೋಮಶೇಖರ್ ಪೈಕ, ಪೆಥಲಾಜಿ ವಿಭಾಗದ ಮುಖ್ಯಸ್ಥ ಡಾ.ಸತ್ಯವತಿ ಆಳ್ವ, ರಕ್ತನಿಧಿ ಘಟಕದ ಮುಖ್ಯಸ್ಥ ಡಾ. ನವ್ಯ, ಡಾ. ಅಂಜಲಿ, ಪ್ರಖಂಡ ಕಾರ್ಯದರ್ಶಿ ನವೀನ್ ಎಲಿಮಲೆ, ಪ್ರಖಂಡ ಸಂಯೋಜಕ್ ಹರಿಪ್ರಸಾದ್ ಎಲಿಮಲೆ, ಜಿಲ್ಲಾ ಸಾಪ್ತಾಯಿಕ್ ಮಿಲನ್ ರೂಪೇಶ್ ಪೂಜಾರಿಮನೆ, ಪ್ರಖಂಡ ಸಹ ಕಾರ್ಯದರ್ಶಿ ಬಾನುಪ್ರಕಾಶ್,ಪ್ರಖಂಡ ಸಹ ಸಂಯೋಜಕ
ಸನತ್ ಚೊಕ್ಕಾಡಿ, ಪ್ರಕಾಶ್ ಯಾದವ್,ನಗರ ಅಧ್ಯಕ್ಷ ಉಪೇಂದ್ರ ನಾಯಕ್, ನಗರ ಸಂಯೋಜಕ್ ವರ್ಷಿತ್ ಚೊಕ್ಕಾಡಿ ಹಾಗೂ ರಕ್ತದಾನಿಗಳು ರಕ್ತ ನಿಧಿಯ ಸಿಬ್ಬಂದಿ ವರ್ಗದವರು, ಸಂಘಟನೆಯ ಕಾರ್ಯಕರ್ತರು ಭಾಗವಹಿಸಿದರು.











