ಎಡಮಂಗಲ ಗ್ರಾಮದ ಪುಳಿಕುಕ್ಕು ಕೆರಡ್ಕ ದಾಮೋದರ ಗೌಡ ರವರು ಅಲ್ಪ ಕಾಲದ ಅಸೌಖ್ಯದಿಂದ ನ.7ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ 82 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ನೀಲಮ್ಮ, ಪುತ್ರರಾದ ಜನಾರ್ಧನ ,ಮೋಹನ , ಪುತ್ರಿ ಶ್ರೀಮತಿ ಪ್ರೇಮ, ಸೊಸೆಯಂದಿರು, ಅಳಿಯ ಮೊಮ್ಮಕ್ಕಳು, ಕುಟುಂಬಸ್ಥರನ್ನು , ಬಂಧು ಮಿತ್ರರನ್ನು ಅಗಲಿದ್ದಾರೆ.