ಗುತ್ತಿಗಾರು ಗ್ರಾಮದ ಮೊಗ್ರ ನಿವಾಸಿ ಚೆನ್ನಪ್ಪ ಗೌಡ ದೋಳ ಇಂದು ಮುಂಜಾನೆ ಸ್ವಗೃಹದಲ್ಲಿ ನಿಧನರಾದರು.















ಅವರಿಗೆ 82 ವರ್ಷ ವಯಸ್ಸಾಗಿತ್ತು.
ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.










