ದೇವಚಳ್ಳ ಗ್ರಾಮದ ಎಲಿಮಲೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು, ಸದಸ್ಯೆ ಶ್ರೀಮತಿ ಪ್ರೇಮಲತಾ ಕೇರ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಅಕ್ಷತಾ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಪ್ರಿಯಾ, ಸಹಾಯಕಿ ಶ್ರೀಮತಿ ಸುನಿತಾ, ಮಕ್ಕಳ ಪೋಷಕರು ಉಪಸ್ಥಿತರಿದ್ದರು.